ವರದಿಗಾರರು :
ಗುರುಬಸವರಾಜ ||
ಸ್ಥಳ :
ಹರಪನಹಳ್ಳಿ
ವರದಿ ದಿನಾಂಕ :
04-11-2025
ಹರಪನಹಳ್ಳಿ: ಪುರಸಭೆಯ ನೂತನ ಕಟ್ಟಡದ ಭೂಮಿಪೂಜೆ
ಇಂದು ಹರಪನಹಳ್ಳಿ ಪಟ್ಟಣದ ಹಳೇ ತಾಲೂಕು ಕಚೇರಿಯ ಪಕ್ಕದಲ್ಲಿ ಪುರಸಭೆಯ ನೂತನ ಕಟ್ಟಡದ ಭೂಮಿಪೂಜೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಪುರಸಭಾ ಮುಖ್ಯಕಾರಿಗಳು ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದವರು, “ಹರಪನಹಳ್ಳಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ನನ್ನ ಧ್ಯೇಯ” ಎಂದು ವಿವರಿಸಿದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
