ವರದಿಗಾರರು :
ಶ್ರೀನಿವಾಸ್ ಹೆಚ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
02-11-2025
ಮದರಸಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ :ಸಚಿವ ಜಮೀರ್ ಅಹ್ಮದ್ ಖಾನ್
ಜಮೀರ್ ಅಹಮದ್ ಖಾನ್ ಅವರು ರಾಜ್ಯದ ಎಲ್ಲಾ ಮದರಸಗಳಲ್ಲಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸುವ ಆದೇಶವನ್ನು 90 ದಿನಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ. ಹೊಸಕೋಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಈ ತೀರ್ಮಾನ ಮಾಡಲಾಗಿದೆ,ಕರ್ನಾಟಕದಲ್ಲಿ ವಾಸಿಸುವವರು ಕನ್ನಡ ಕಲಿಯುವುದು ಅವಶ್ಯಕ ಎಂದಿದ್ದಾರೆ
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
