ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
29-10-2025
ಎಲ್ಲರೂ ಕೊಲೆ ಆರೋಪ ನಟ ದರ್ಶನ್ ಗಿಲ್ಲ ಹೆಚ್ಚುವರಿ ಹಾಸಿಗೆ ದಿಂಬು
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಗೆ ಹೆಚ್ಚುವರಿ ಹಾಸಿಗೆ ಮತ್ತು ದಿಂಬು ನೀಡುವ ಅರ್ಜಿಯನ್ನು ನ್ಯಾಯಾಲಯ ಇಂದು (ಅ. 31) ವಜಾ ಮಾಡಿದೆ. ತಿಂಗಳಿಗೊಮ್ಮೆ ಬಟ್ಟೆ ಬೆಡ್ ಶೀಟ್ ಬದಲಾಯಿಸುವ ಮತ್ತು ಕ್ವಾರಂಟೈನ್ಸ್ ಸೆಲ್ ನಿಂದ ಬೇರೆ ಸೆಲ್ ಗೆ ವರ್ಗಾವಣೆ ಮಾಡಲು ನ್ಯಾಯಾಲಯ ಆದೇಶಿಸಿದೆ. ಬೇರೆ ಬ್ಯಾರಕ್ ಗೆ ಶಿಫ್ಟ್ ಮಾಡುವುದು ಜಿಲ್ಲಾಧಿಕಾರಿಗಳ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ನ್ಯಾಯಾಲಯ ತಿಳಿಸಿದೆ.
