ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..

ವರದಿಗಾರರು : ದರ್ಶನ್ ಎಂ ಎನ್ || ಸ್ಥಳ : ದಾವಣಗೆರೆ
ವರದಿ ದಿನಾಂಕ : 26-12-2025

ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..

2026 ರ ಜನವರಿ 2 ರಿಂದ 90 ದಿನಗಳ ಕಾಲ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಧ್ಯಸ್ಥಗಾರಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಈ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಈ ಕೆಳಕಂಡ ಪ್ರಕರಣಗಳನ್ನು ಮಧ್ಯಸ್ಥಗಾರಿಕೆಗೆ ಕಳುಹಿಸಿಕೊಡಲಾಗುವುದು.

ಜಿಲ್ಲೆಯಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳ ಅಂದಾಜು ಅಂಕಿ ಅಂಶಗಳ ವಿವರ: ಡಿವಿ ಕಾಯ್ದೆ ಪ್ರಕರಣಗಳು ಮತ್ತು 498ಎ ಐಪಿಸಿ/85ಬಿಎನ್‍ಎಸ್-1007, ಚೆಕ್ ಅಮಾನ್ಯ ಪ್ರಕರಣಗಳು-444, ಮೋಟಾರು ವಾಹನ ಅಪಘಾತ ಪ್ರಕರಣಗಳು-4681, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು-619, ಭೂ ಸ್ವಾಧೀನ ಅಪರಾಧಿಕ ಪ್ರಕರಣಗಳು-384, ಪಾಲು ವಿಭಾಗ ಪ್ರಕರಣಗಳು-3342, ಮನೆ ಮಾಲಿಕ-ಬಾಡಿಗೆದಾರರ ಮಧ್ಯದ ಪ್ರಕರಣಗಳು-52, ವಾಣಿಜ್ಯ ವ್ಯವಹಾರಗಳ ವ್ಯಾಜ್ಯಗಳು-709, ಅರ್ಹ ಸಿವಿಲ್ ಸೇವಾ ಪ್ರಕರಣಗಳು-0, ಕಾರ್ಮಿಕ ವ್ಯಾಜ್ಯಗಳು-42, ಗ್ರಾಹಕ ಪರಿಹಾರ ವ್ಯಾಜ್ಯಗಳು-10, ಇತರೆ ಸಿವಿಲ್ ವ್ಯಾಜ್ಯಗಳು-5000(ಅಂದಾಜು) ಒಟ್ಟು-16290 ಈ ಪ್ರಕ್ರಿಯೆಯಲ್ಲಿ ವ್ಯವಸ್ಥಿತವಾಗಿ ಸಂಧಾನಕಾರರಾಗಿ ಕಾರ್ಯನಿರ್ವಹಿಸಲು ಜಿಲ್ಲೆಯಾದ್ಯಂತ ಒಟ್ಟು 45 ಜನ ನುರಿತ ಮತ್ತು ಕನಿಷ್ಠ 20 ವರ್ಷಕ್ಕಿಂತ ಹೆಚ್ಚಿನ ವಕೀಲಿಕೆ ಅನುಭವವುಳ್ಳ ವಕೀಲರು ಮಧ್ಯಸ್ಥಿಕೆದಾರರು ಲಭ್ಯವಿದ್ದು ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಬಗ್ಗೆ ಅವರು ತಮ್ಮ ಸಮ್ಮತಿಯನ್ನು ವ್ಯಕ್ತಪಡಿಸಿರುತ್ತಾರೆ.

ಜಿಲ್ಲೆಯಲ್ಲಿ ಕಳೆದ ತಿಂಗಳು ಇನ್ನೂ ಹೆಚ್ಚು ಸಂಖ್ಯೆಯ ಮಧ್ಯಸ್ಥಗಾರರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಆಯ್ಕೆಪಟ್ಟಿ ಅನುಮೋದನೆಯಾಗಿ ಬರುವುದು ಬಾಕಿ ಇದೆ.

ಈ ಮಧ್ಯಸ್ಥ್ರಗಾರಿಕೆ ಅಭಿಯಾನದಲ್ಲಿ ಪಾಲ್ಗೊಳ್ಳುವ ಪಕ್ಷಕಾರರು ಸ್ವಂತ ಮನಸ್ಸಿನಿಂದ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಬಹುದು. ಈ ಪ್ರಕ್ರಿಯೆಯಲ್ಲಿ ಪಕ್ಷಕಾರರನ್ನು ಮತ್ತು ಅವರ ಪರವಾಗಿ ವಕೀಲರನ್ನು ಮಧಸ್ಥಗಾರರ ಮೂಲಕ ರಾಜೀಸಂಧಾನಕ್ಕೆ ಕರೆತರಲಾಗುವುದು. ರಾಜೀ ಪ್ರಕ್ರಿಯೆಯು ಪಾರದರ್ಶಕ ಮತ್ತು ಶುಲ್ಕ ರಹಿತವಾಗಿ ಒಂದು ವೇಳೆ ಈಗಾಗಲೇ ನ್ಯಾಯಾಲಯದಲ್ಲಿ ಶುಲ್ಕವನ್ನು ಪಾವತಿ ಮಾಡಿ ಪ್ರಕರಣ ದಾಖಲಾಗಿದ್ದರೆ ಅಂತಹ ಪ್ರಕರಣಗಳಲ್ಲಿ ನ್ಯಾಯಾಲಯ ಶುಲ್ಕವನ್ನು ಮರಳಿ ನೀಡುವಂತೆ ನ್ಯಾಯಾಲಯಗಳಿಂದ ನಿರ್ದೇಶನಗಳನ್ನು ಕೂಡ ನೀಡಲಾಗುವುದು.

ಪ್ರಕ್ರಿಯೆಯಲ್ಲಿ ಎರಡು ಪಕ್ಷದವರನ್ನು ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ಕರೆದು, ಅವರಲ್ಲಿರುವ ವ್ಯಾಜ್ಯಕ್ಕೆ ನಿಜವಾದ ಕಾರಣಗಳನ್ನು ಮತ್ತು ಸಾಧ್ಯವಾಗಬಹುದಾದ ರಾಜೀ ಸಂಧಾನಗಳನ್ನು ಚರ್ಚೆಗೆ ಒಳಪಡಿಸಲಾಗುವುದು. ಪ್ರಕ್ರಿಯೆಯಲ್ಲಿ ವಕೀಲರು ಅಲ್ಲದೆ ವಿವಿಧ ಇಲಾಖೆಯ ನುರಿತ ಅಧಿಕಾರಿಗಳು, ಹಿರಿಯ ನ್ಯಾಯವಾದಿಗಳು, ಅರೆಕಾಲಿಕ ಕಾನೂನು ಸ್ವಯಂಸೇವಕರು ಮತ್ತು ಪ್ಯಾನಲ್ ವಕೀಲರುಗಳ ಸಹಾಯ ಮತ್ತು ಸಹಕಾರ ಪಡೆದುಕೊಳ್ಳಲು ಅವಕಾಶವಿರುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿ.ಕಾ.ಸೇ.ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಯಣ್ಣವರ ತಿಳಿಸಿದ್ದಾರೆ.

ವಿವ ಟೆಕ್ ಕಚೇರಿಯಲ್ಲಿ ಕ್ರಿಸ್ಮಸ್ ಸಡಗರ

ಒಟ್ಟು ಓದುಗರ ಸಂಖ್ಯೆ : 1012+

ಬೀದರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವೀರ ಬಾಲ ದಿವಸ ಆಚರಣೆ

ಒಟ್ಟು ಓದುಗರ ಸಂಖ್ಯೆ : 1097+

ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ.

ಒಟ್ಟು ಓದುಗರ ಸಂಖ್ಯೆ : 1555+

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಎರಕಟ್ಟೆ ಬಳಿ ಗಂಡಾನೆ ಸಾವು

ಒಟ್ಟು ಓದುಗರ ಸಂಖ್ಯೆ : 1567+

ನ್ಯಾಯಾಲಯಗಳಲ್ಲಿ 2026 ರ ಜನವರಿ 2 ರಿಂದ 90 ದಿನಗಳ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0″ ಅಭಿಯಾನ..

ಒಟ್ಟು ಓದುಗರ ಸಂಖ್ಯೆ : 1655+

ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ

ಒಟ್ಟು ಓದುಗರ ಸಂಖ್ಯೆ : 1683+

ವಿವಿಧ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ

ಒಟ್ಟು ಓದುಗರ ಸಂಖ್ಯೆ : 1781+

ವಿದ್ಯಾನಗರ ಪೊಲೀಸರ ಕಾರ್ಯಾಚರಣೆ: ಅಕ್ರಮ ಮಾದಕ ವಸ್ತು ಮಾರಾಟ-ಸೇವನೆ; ನಾಲ್ವರು ಬಂಧನ

ಒಟ್ಟು ಓದುಗರ ಸಂಖ್ಯೆ : 1688+

ಶಾಮನೂರು ಶಿವಶಂಕರಪ್ಪ ಸ್ಮೃತಿ ಸ್ಥಳಕ್ಕೆ ಎಚ್.ಡಿ. ಕುಮಾರಸ್ವಾಮಿ ನಮನ

ಒಟ್ಟು ಓದುಗರ ಸಂಖ್ಯೆ : 1701+

ಅದ್ದೂರಿಯಾಗಿ ನಡೆದ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ

ಒಟ್ಟು ಓದುಗರ ಸಂಖ್ಯೆ : 1745+

ಮನುಸ್ಮೃತಿ ದಹನ ದಿನ

ಒಟ್ಟು ಓದುಗರ ಸಂಖ್ಯೆ : 1711+

ಹಿಟ್ ಅಂಡ್ ರನ್ ಅಪಘಾತದಲ್ಲಿ ಮರಣ ಹೊಂದಿದ ರಾಜನಾಯಕನ ಕುಟುಂಬಕ್ಕೆ ಸರ್ಕಾರದ ವತಿಯಿಂದ 2 ಲಕ್ಷ ಪರಿಹಾರ

ಒಟ್ಟು ಓದುಗರ ಸಂಖ್ಯೆ : 4378+

ಚಿಕ್ಕತುಷ್ಟೂರಿನಲ್ಲಿ 13.5 ಎಕರೆ ವ್ಯಾಪ್ತಿಯಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿರ್ಮಾಣ

ಒಟ್ಟು ಓದುಗರ ಸಂಖ್ಯೆ : 4362+

ಯೇಸು ಕ್ರಿಸ್ತನ ಹುಟ್ಟುಹಬ್ಬ (ಕ್ರಿಸ್‌ಮಸ್) ಕುರಿತು ಲೇಖನ

ಒಟ್ಟು ಓದುಗರ ಸಂಖ್ಯೆ : 4576+

ಅಟಲ್ ಎಂಬ ಅಜಾತಶತ್ರು.

ಒಟ್ಟು ಓದುಗರ ಸಂಖ್ಯೆ : 4585+

ಶಾಂತಿದೂತ ಏಸುಕ್ರಿಸ್ತನ ಜನುಮದಿನ

ಒಟ್ಟು ಓದುಗರ ಸಂಖ್ಯೆ : 4779+

ಮಾರ್ಕ್ - 45 ??? ಅಸಲಿ ಕಹಾನಿ

ಒಟ್ಟು ಓದುಗರ ಸಂಖ್ಯೆ : 4824+

ಕಾಂಗ್ರೆಸ್ ಸರ್ಕಾರದ ದ್ವೇಷಭಾಷಣ ಅಪರಾಧಗಳ ಮಸೂದೆ ಕೂಡಲೇ ವಾಪಸ್ ಪಡೆಯುಂತೆ  ಬಿಜೆಪಿ ಪ್ರತಿಭಟನೆ

ಒಟ್ಟು ಓದುಗರ ಸಂಖ್ಯೆ : 7079+

ದಾವಣಗೆರೆ ಜಿಲ್ಲೆಯ 240 ಕಾರ್ಖಾನೆಗಳಲ್ಲಿ ಸುರಕ್ಷತಾ ಕ್ರಮಗಳಿದೆಯೇ? ಅವಘಡ ತಪ್ಪಿಸಲು ತಕ್ಷಣ ಪರಿಶೀಲನೆ ಅಗತ್ಯ

ಒಟ್ಟು ಓದುಗರ ಸಂಖ್ಯೆ : 7174+

ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಶಾಶ್ವತ ಯೌಗಿಕ ಹಾಗೂ ನೈಸರ್ಗಿಕ ಕೃಷಿ ಕುರಿತು ಕಾರ್ಯಗಾರ

ಒಟ್ಟು ಓದುಗರ ಸಂಖ್ಯೆ : 7199+

ಪುನೀತ್ ರಾಜ್‍ಕುಮಾರ್ ಕಪ್’ ಸೀಸನ್ 4 ಚಾಂಪಿಯನ್

ಒಟ್ಟು ಓದುಗರ ಸಂಖ್ಯೆ : 7201+

ದಾವಣಗೆರೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣ

ಒಟ್ಟು ಓದುಗರ ಸಂಖ್ಯೆ : 7210+

ದಾವಣಗೆರೆ ಆನಗೋಡು ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ಒಟ್ಟು ಓದುಗರ ಸಂಖ್ಯೆ : 7220+

ನ್ಯೂ ಇಯರ್ ಭದ್ರತೆಗೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮ

ಒಟ್ಟು ಓದುಗರ ಸಂಖ್ಯೆ : 7494+

ಉದ್ಯಾನ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ.

ಒಟ್ಟು ಓದುಗರ ಸಂಖ್ಯೆ : 7503+

ಡ್ರಗ್ಸ್ ಕೇಸಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮವೆಂದ್ರು ಎಸ್ಪಿ ಉಮಾ ಪ್ರಶಾಂತ್..

ಒಟ್ಟು ಓದುಗರ ಸಂಖ್ಯೆ : 9862+

ಚಿರತೆಗಿಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ, 3 ತಾಸು ಬೋನಿನಲ್ಲೇ ಚೀರಾಟ !

ಒಟ್ಟು ಓದುಗರ ಸಂಖ್ಯೆ : 10034+

ಡಿಸೆಂಬರ್ 29 ರಂದು ಬೊಮ್ಮಗೊಂಡೇಶ್ವರ ದೇವಸ್ಥಾನ ಭೂಮಿ ಪೂಜೆ

ಒಟ್ಟು ಓದುಗರ ಸಂಖ್ಯೆ : 10047+

ಮುದೇನೂರು ಗ್ರಾಮದ ನವೀನ್ ಕುಮಾರ ಕಡಾರಿ ಭಗತ್ ಸಿಂಗ್ ಜನ್ಮಸ್ಥಳ ಬಂಗಾಕ್ಕೆ 2300 ಕಿ.ಮೀ ಸೈಕಲ್ ಪಯಣ

ಒಟ್ಟು ಓದುಗರ ಸಂಖ್ಯೆ : 10375+

2025 ವರ್ಷಕ್ಕೆ ಗುಡ್ ಬೈ ಹೇಳಲು ದಿನಗಣನೆ ಸಂಭ್ರಮ ಮತ್ತು ಸುರಕ್ಷತಾ ಕ್ರಮ

ಒಟ್ಟು ಓದುಗರ ಸಂಖ್ಯೆ : 10537+

ಬುದ್ಧಿಶಕ್ತಿ, ವಿವೇಕ ಮತ್ತು ಜ್ಞಾನದಿಂದಲೇ ಹಕ್ಕು–ಸೌಲಭ್ಯಗಳ ಸಾಧನೆ: ಜಿ.ಬಿ. ವಿನಯ್ ಕುಮಾರ್

ಒಟ್ಟು ಓದುಗರ ಸಂಖ್ಯೆ : 10601+

ನಲ್ಲೂರು ಜ್ಯುಯಲರ್ಸ್ ಕುಟುಂಬದಿಂದ ಕೊಡುಗೆ.

ಒಟ್ಟು ಓದುಗರ ಸಂಖ್ಯೆ : 10625+

ಹುಣಸೂರು ನಗರದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಒಟ್ಟು ಓದುಗರ ಸಂಖ್ಯೆ : 10686+

ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತ್ತು ದೇವನಹಳ್ಳಿ ಮಂಡಲ ಪದಾಧಿಕಾರಿಗಳ ಆಯ್ಕೆ

ಒಟ್ಟು ಓದುಗರ ಸಂಖ್ಯೆ : 10670+

ರಾಷ್ಟ್ರೀಯ ರೈತರ ದಿನ

ಒಟ್ಟು ಓದುಗರ ಸಂಖ್ಯೆ : 10661+

ತಹಸೀಲ್ದಾರರು ಹಾಗೂ ತಾಲ್ಲೂಕು ದಂಡಾಧಿಕಾರಿಗಳಿಗೆ ಶಾಸಕರ ಗ್ರಾಮ ಸಂಚಾರದಿಂದ ವಿನಾಯ್ತಿ ನೀಡುವಂತೆ ಮನವಿ

ಒಟ್ಟು ಓದುಗರ ಸಂಖ್ಯೆ : 12665+

ಇಸ್ರೋ ಜಾಗತಿಕ ಬ್ರಾಡ್‌ಬ್ಯಾಂಡ್ ಉಪಗ್ರಹ ಉಡಾವಣೆ

ಒಟ್ಟು ಓದುಗರ ಸಂಖ್ಯೆ : 13117+

ಹೆಣ್ಣುಮಕ್ಕಳು ಸ್ವಾವಲಂಬಿಯಾಗಲು ಪ್ರಯತ್ನಿಸಬೇಕು ಡಾ. ವಿಶಾಲಾಕ್ಷಿ ವಿ. ಕರಡ್ಡಿ

ಒಟ್ಟು ಓದುಗರ ಸಂಖ್ಯೆ : 13152+

ಕೈ ಮುಗಿತಿನಿ ಕಿತ್ತಾಡ್ಬೇಡ್ರಪ್ಪೋ....ನಾಯಕದ್ವಯರ ಕುರ್ಚಿ ಕದನ ಹೈರಾಣಾದ ಕಾಂಗ್ರೆಸ್ ಹೈ ಕಮಾಂಡ್

ಒಟ್ಟು ಓದುಗರ ಸಂಖ್ಯೆ : 13143+

ರಾಷ್ಟ್ರೀಯ ಗಣಿತ ದಿನ

ಒಟ್ಟು ಓದುಗರ ಸಂಖ್ಯೆ : 13397+

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್: ಕೋಲಾರದ ಜಗದೀಶ್ ಕೆ.ಸಿ.ಗೆ ಚಿನ್ನ–ಕಂಚು

ಒಟ್ಟು ಓದುಗರ ಸಂಖ್ಯೆ : 13498+

ಮುಕ್ತಿ ಕಾಲೋನಿಯ ಬಾಳೆ ತೋಟದಲ್ಲಿ ನಿತ್ರಾಣವಾಗಿದ್ದ ಹುಲಿ ಸೆರೆ

ಒಟ್ಟು ಓದುಗರ ಸಂಖ್ಯೆ : 13512+

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ

ಒಟ್ಟು ಓದುಗರ ಸಂಖ್ಯೆ : 13504+

ಬಿಸಿ ನೀರಿಗೆ ಬಿದ್ದು ಎರಡು ವರ್ಷದ ಹೆಣ್ಣು ಮಗು ಸಾವು

ಒಟ್ಟು ಓದುಗರ ಸಂಖ್ಯೆ : 13532+

ಗಡಿಜಿಲ್ಲೆಯಲ್ಲಿ‌ ಹುಲಿಗಳ‌ ಓಡಾಟ

ಒಟ್ಟು ಓದುಗರ ಸಂಖ್ಯೆ : 18404+

ಜೈ ಹನುಮಾನ್

ಒಟ್ಟು ಓದುಗರ ಸಂಖ್ಯೆ : 18680+

ಕಲೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದೆ.ಪರಮೇಶ್ವ ಪಾಟೀಲ್ ತಡಪಳ್ಳ

ಒಟ್ಟು ಓದುಗರ ಸಂಖ್ಯೆ : 18749+

ಕೊರಟಗೆರೆಯಲ್ಲಿ ತಿಹಾಸದಲ್ಲೇ ಇದೇ ಮೊದಲ ಬಾರಿಗೆ ಶ್ರೀನಿವಾಸ ಕಲ್ಯಾಣೋತ್ಸವ

ಒಟ್ಟು ಓದುಗರ ಸಂಖ್ಯೆ : 18845+