
ಲೈವ್ ಟಿವಿ ನ್ಯೂಸ್

ದಿನಾಂಕ : 17-09-2025
15 ವರ್ಷ ಮೀರಿದ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲು ಸರ್ಕಾರ ಆದೇಶ
ವರದಿಗಾರರು : ಡಾ. ಜ್ಯೋತಿ ,
ವರದಿ ಸ್ಥಳ :ತುಮಕೂರು
ಒಟ್ಟು ಓದುಗರ ಸಂಖ್ಯೆ : 14+
ಕೇಂದ್ರದ ಆದೇಶದಂತೆ ರಾಜ್ಯ ಸರ್ಕಾರದಿಂದ ಸೂಚನೆ ರಾಜ್ಯದಲ್ಲಿರೋ ಸ್ಕ್ರಾಪಿಂಗ್ ಘಟಕಗಳಲ್ಲಿ ಸ್ಕ್ರಾಪ್ ಮಾಡಲು ಆದೇಶ ರಾಜ್ಯ ಸರ್ಕಾರದ ಅಧೀನದಲ್ಲಿರೋ ಇಲಾಖೆ,ನಿಗಮ ,ನಗರಸಭೆ,ಮಂಡಳಿಗಳ ವಾಹನಗಳನ್ನು ನಾಶಪಡಿಸಲು ಆದೇಶ ಅದ್ಯತೆ ಹಾಗೂ ಬಳಕೆಬಾರದ ಐದು ಸಾವಿರ ವಾಹನಗಳನ್ನು ನಾಶಪಡಿಸಲು ನಿರ್ದೇಶನ ಸರ್ಕಾರದ ಕಾರ್ಯದರ್ಶಿಯಿಂದ ಆದೇಶ
ಈ ದಿನದ ಪ್ರಮುಖ ಸುದ್ದಿಗಳು

ಹಾಟ್ ನ್ಯೂಸ್

ಚಲನಚಿತ್ರ ಮತ್ತು ಕಿರುತೆರೆ ಸುದ್ದಿಗಳು

ಕ್ರೈಂ ಸುದ್ದಿಗಳು
ರಾಜಕೀಯ ಸುದ್ದಿಗಳು

















