ವರದಿಗಾರರು :
ರಮೇಶ್ ಅಂಗಡಿ ||
ಸ್ಥಳ :
ಬಾಗಲಕೋಟೆ
ವರದಿ ದಿನಾಂಕ :
31-10-2025
ಸಿಎಂ ಸಿದ್ದರಾಮಯ್ಯ ಹರ್ಷದಿಂದ ಭೇಟಿ: ಹಿ.ವೈ.ಮೇಟಿಯ ಆರೋಗ್ಯ ವಿಚಾರಣೆ
ಬೆಂಗಳೂರು: ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಹೆಚ್.ವೈ.ಮೇಟಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದರು.
ಸಿಎಂ ಅವರು ಮೇಟಿಯ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಈ ಸಂದರ್ಭದಲ್ಲಿ ವೈದ್ಯರು ಮೇಟಿ ಅವರ ಆರೋಗ್ಯದ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದಾರೆ.
ರಾಜಕೀಯ ಭಿನ್ನಾಭಿಪ್ರಾಯಗಳಿಗಿಂತ ಮೇಲುಮಾನವೀಯ ಕಾಳಜಿಯ ಸಂಕೇತವಾಗಿ ಈ ಭೇಟಿ ಗಮನಸೆಳೆದಿದೆ.
