ವರದಿಗಾರರು :
ಹರೀಶ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
26-10-2025
ಅನರ್ಹ ಬಿಪಿಎಲ್ ಕಾರ್ಡ್ ರದ್ದು: ಸರ್ಕಾರದಿಂದ ದಂಡ
ರಾಜ್ಯ ಸರ್ಕಾರವು 4.9 ಲಕ್ಷ ಹಣ ಬಿಪಿಎಲ್ ಕಾರ್ಡ ಗಳನ್ನು ರದ್ದು ಮಾಡಿಸುವ ಮೂಲಕ ಅನರ್ಹ ಫಲಾನುಭವಿಗಳಿಗೆ ದೊಡ್ಡ ಶಾಕ್ ನೀಡಿದೆ. ಈ ಕ್ರಮದ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಗಳನ್ನು ಕಳೆದುಕೊಂಡ ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಸರ್ಕಾರ ಮುಂದಾಗಿದೆ, ಅಲ್ಲದೆ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದು ಸೌಲಭ್ಯಗಳನ್ನು ಅನುಭವಿಸಿದ ವರಿಗೆ ದಂಡ ವಿಧಿಸುವ ಬಗ್ಗೆಯೂ ಆಹಾರ ಇಲಾಖೆ ಚಿಂತನೆ ನಡೆಸಿದೆ,ದಂಡದ ರೂಪುರೆಷೇಗಳನ್ನು ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಲಾಗಿದೆ
