ಲೈವ್ ಟಿವಿ ನ್ಯೂಸ್

ದಿನಾಂಕ : 18-09-2025

ಆರ್ ಟಿಇ ಮೂಲಕ ಎಷ್ಟು ಮಕ್ಕಳಿಗೆ ದಾಖಲಾತಿ ಲಭ್ಯವಿದೆ ಎಂಬ ಸಂಪೂರ್ಣ ಮಾಹಿತಿ ಪಡೆದ ಅಧಿಕಾರಿಗಳು

ವರದಿಗಾರರು : ದರ್ಶನ್ ಎಂ ಎನ್
ವರದಿ ಸ್ಥಳ :ದಾವಣಗೆರೆ
About Us
About Us
About Us

|| || || ||


ಒಟ್ಟು ಓದುಗರ ಸಂಖ್ಯೆ : 9+

ಶ್ರೀಮತಿ ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್ ಲೋಕಸಭಾ ಸದಸ್ಯರು ಮತ್ತು ದಾವಣಗೆರೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್. ಆರ್ ಟಿಇ ಮೂಲಕ ಖಾಸಗಿ ಶಾಲೆಗಳಲ್ಲಿ ಅರ್ಹ ವಿದ್ಯಾರ್ಥಿಗಳು ದಾಖಲಾಗಬೇಕು.ಆರ್ ಟಿಇ ನಿಯಮವನ್ನು ಎಷ್ಟು ಖಾಸಗಿ ಶಾಲೆಗಳು ಪಾಲನೆ ಮಾಡುತ್ತಿವೆ ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಬೇಕು.

ಎಲ್ಲಾ ಖಾಸಗಿ ಶಾಲೆಗಳ ಲೀಸ್ಟ್ ತೆಗೆದುಕೊಂಡು ಎಷ್ಟು ವಿದ್ಯಾರ್ಥಿಗಳನ್ನು ದಾಖಲೆ ಮಾಡಬಹುದು ಎಂಬ ಬಗ್ಗೆ ಮಾಹಿತಿ ಪಡೆಯಬೇಕು. ಆರ್ ಟಿಇ ಮೂಲಕ ಎಷ್ಟು ಮಕ್ಕಳಿಗೆ ದಾಖಲಾತಿ ಲಭ್ಯವಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಒದಗಿಸಬೇಕು.ಅರ್ಹ ವಿದ್ಯಾರ್ಥಿಗಳಿಗೆ ಅವಕಾಶ ದೊರೆತಿಲ್ಲ ಎಂಬ ಬಗ್ಗೆ ನನಗೆ ದೂರುಗಳು ಬಂದಿವೆ.ಖಾಸಗಿ ಶಾಲೆಗಳಲ್ಲಿ ಆರ್ ಟಿಇ ಮೂಲಕ ವಿದ್ಯಾರ್ಥಿಗಳಿಗೆ ದಾಖಲಾತಿ ಲಭ್ಯವಿಡಬೇಕು.ಈ ಬಗ್ಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಸೂಕ್ತಕ್ರಮ ವಹಿಸಬೇಕು ಎಂದು ಹೇಳಿದರು.

ರಾಜಕೀಯ ಸುದ್ದಿಗಳು

brand
brand
brand
brand
brand
brand
brand
brand
brand