ವರದಿಗಾರರು :
ಮೀನಾಕ್ಷಿ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
20-03-2025
ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ವಾರ ಬಹುತೇಕ ಮಳೆ ಸಾಧ್ಯತೆ!
ಮುಂದಿನ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
